ಭಾನುವಾರ, ಆಗಸ್ಟ್ 27, 2017

ಗೌರಿ-ಗಣೇಶ ಹಬ್ಬದ ಶುಭಾಶಯಗಳು

ಕನ್ನಡ ಕವಿವಾಣಿ ಪತ್ರಿಕಾ ಬಳಗದ ವತಿಯಿಂದ ನಾಡಿನ ಸಮಸ್ತ ಕನ್ನಡಿಗರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು. ಹಬ್ಬದ ಪ್ರಯುಕ್ತ ನಮ್ಮ ಸಂಪಾದಕರಾದ ಮಾನ್ಯ ಕೆ.ಎನ್.ಅಕ್ರಂಪಾಷಾರವರು ಬಿಡಿಸಿರುವ ಕೆಲವು ಕಲಾಕೃತಿಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿಸುತ್ತೇವೆ.




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ